Lokayukta Recruitment 2026: ಕರ್ನಾಟಕ ಲೋಕಾಯುಕ್ತದಲ್ಲಿ 26 ಕ್ಲರ್ಕ್-ಕಂ-ಟೈಪಿಸ್ಟ್ ಹುದ್ದೆಗಳ ನೇಮಕಾತಿ
Lokayukta Recruitment 2026 PUC ಪಾಸ್ ಅಭ್ಯರ್ಥಿಗಳಿಗೆ ಕರ್ನಾಟಕ ಲೋಕಾಯುಕ್ತದಲ್ಲಿ ಕ್ಲರ್ಕ್-ಕಂ-ಟೈಪಿಸ್ಟ್ ಉದ್ಯೋಗದ ಅವಕಾಶ ಕರ್ನಾಟಕದಲ್ಲಿ ಸರ್ಕಾರಿ ಉದ್ಯೋಗಕ್ಕಾಗಿ ಕಾಯುತ್ತಿರುವ ಅಭ್ಯರ್ಥಿಗಳಿಗೆ ಮತ್ತೊಂದು ಉತ್ತಮ ಅವಕಾಶ ದೊರೆತಿದೆ. …